16 Jun 2024

NATIONAL SCIENCE DAY : DATED 28-02-2024

ದಿನಾಂಕ 28 – 02 -2024 ರಂದು ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಅಂಗವಾಗಿ ಎಲ್ಲ ವಿದ್ಯಾರ್ಥಿಗಳಿಗೆ, ಸಿಬ್ಬಂದಿಗಳಿಗೆ ವಿಜ್ಞಾನ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು. ವಿಜ್ಞಾನ ವಿಭಾಗದ ಮುಖ್ಯಸ್ಥರಾದ  ಶ್ರೀ ಆನಂದ ಹೆಗಡೆಯವರು ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಪ್ರಾಂಶುಪಾಲರು, ಎಲ್ಲಾ ವಿಭಾಗಗಳ ಮುಖ್ಯಸ್ಥರು ,ಎಲ್ಲಾ ಬೋಧಕ ಬೋಧಕೇತರ ಸಿಬ್ಬಂದಿಗಳು ಹಾಜರಿದ್ದರು.

Download