15 Aug 2024

INDEPENDENCE DAY CELEBRATION – DATED ON 15-08-2024

ನಮ್ಮ ಕಾಲೇಜಿನಲ್ಲಿ ದಿನಾಂಕ 15- 08- 2024 ಗುರುವಾರ ಬೆಳಗ್ಗೆ 8 ಗಂಟೆಗೆ ಕಾಲೇಜಿನ ಉಪಸಮಿತಿಯ ಅಧ್ಯಕ್ಷರಾದ ಶ್ರೀ ಎಲ್. ಆರ್ .ಹೆಗಡೆ ಯವರು ಧ್ವಜಾರೋಹಣ ಮಾಡುವುದರೊಂದಿಗೆ 78ನೆಯ ಸ್ವಾತಂತ್ರ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರಮೇಶ್ ದೇಶಪಾಂಡೆ, ಕಾಲೇಜಿನ ಎಲ್ಲಾ ಸಿಬ್ಬಂದಿಗಳು ಈ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು. ಪ್ರತಿ ವರ್ಷದಂತೆ ಈ ಬಾರಿಯೂ ಎಲ್ಲರಿಗೂ ಸಿಹಿ ಮತ್ತು ಚಹ ,ತಿಂಡಿ ವಿತರಿಸಲಾಯಿತು.

Download