28 Jul 2024

INDUCTION PROGRAMME – DATED ON 24-06-2024

2024-25 ನೇ ಸಾಲಿನ ಹೊಸತಾಗಿ ಡಿಪ್ಲೋಮಾ ವಿವಿಧ ವಿಭಾಗಗಳಿಗೆ ಪ್ರವೇಶ ಪಡೆದ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ದಿನಾಂಕ 24/6/2024 ರಿಂದ ಇಂಡಕ್ಷನ್ ಪ್ರೋಗ್ರಾಮ್ (Induction Programme) ನಡೆಸಲಾಯಿತು . ಈ ಸಂದರ್ಭದಲ್ಲಿ ಸಮಾಜದ ವಿವಿಧ ಸ್ಥರಗಳಲ್ಲಿ ಸಾಧನೆಗೈದ ಗಣ್ಯ ವ್ಯಕ್ತಿಗಳಿಂದ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲಾಯಿತು.ಕೊನೆಯ ದಿನ ಪ್ರಾಂಶುಪಾಲರ ಅಧ್ಯಕ್ಷತೆಯಲ್ಲಿ ಪಾಲಕರ ಸಭೆಯನ್ನು ನಡೆಸಲಾಯಿತು.

Download