15 Jun 2024

REPUBLIC DAY CELEBRATION: DATED 26-01-2024

ದಿನಾಂಕ 26-01-2024 ರಂದು ಗಣರಾಜ್ಯೋತ್ಸವದ ಅಂಗವಾಗಿ ನಮ್ಮ ಕಾಲೇಜಿನಲ್ಲಿ ಧ್ವಜಾರೋಹಣವನ್ನು ನಡೆಸಲಾಯಿತು. ಕಾಲೇಜಿನ ಉಪಸಮಿತಿಯ ಅಧ್ಯಕ್ಷರಾದ ಶ್ರೀಯುತ ಎಲ್.ಆರ್. ಹೆಗಡೆಯವರು ಹಾಜರಿದ್ದು ,ಧ್ವಜಾರೋಹಣವನ್ನು ನಡೆಸಿಕೊಟ್ಟರು. ನಮ್ಮ ಕಾಲೇಜಿನ ಪ್ರಾಂಶುಪಾಲರು, ಎಲ್ಲ ಸಿಬ್ಬಂದಿಗಳು  ಕಾರ್ಯಕ್ರಮದಲ್ಲಿ ಹಾಜರಿದ್ದರು.

Download