16 Jun 2024

SPORTS : DATED 16-02-2024 & 17-02-2024

ದಿನಾಂಕ 16 -02 -2024 ಮತ್ತು 17- 02- 2024 ರಂದು ನಮ್ಮ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಕ್ರಿಕೆಟ್ ಮತ್ತು ವಾಲಿಬಾಲ್ ಪಂದ್ಯಾವಳಿಗಳನ್ನು ಏರ್ಪಡಿಸಲಾಗಿತ್ತು. ಹಾಗೆಯೇ 05-03-2024 ರಂದು ಜಿಲ್ಲಾ ಕ್ರೀಡಾಂಗಣ, ಶಿರಸಿಯಲ್ಲಿ ಅಥ್ಲೆಟಿಕ್ ಕ್ರೀಡಾಕೂಟವನ್ನೂ ಸಹ ಹಮ್ಮಿಕೊಳ್ಳಲಾಯಿತು. ಎಲ್ಲ ವಿದ್ಯಾರ್ಥಿಗಳು ಆಸಕ್ತಿಯಿಂದ ಆಟಗಳಲ್ಲಿ ಪಾಲ್ಗೊಂಡು ಕ್ರೀಡಾ ಮನೋಭಾವವನ್ನು ತೋರ್ಪಡಿಸಿದರು.