ಕಾಲೇಜಿನ ವಾರ್ಷಿಕ ಸ್ನೇಹ ಸಮ್ಮೇಳನವನ್ನು ದಿನಾಂಕ 29 ಏಪ್ರಿಲ್ 2024 ರಂದು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಶೈಕ್ಷಣಿಕ, ಪಠ್ಯೇತರ ಚಟುವಟಿಕೆಗಳಲ್ಲಿ ಸಾಧನೆಗೈದ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಬಹುಮಾನವನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ನಮ್ಮ ಸಂಸ್ಥೆಯ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯ ಸದಸ್ಯರು ಭಾಗವಹಿಸಿದ್ದರು. ಶ್ರೀ ರಾಮು ಕಿಣಿ ಸಿರ್ಸಿ ಇವರು ಅತಿಥಿಗಳಾಗಿ ಉಪಸ್ಥಿತರಿದ್ದರು.