18 Aug 2026

Independence Day Celebration –Dated on 15-08-2026

ನಮ್ಮ ಕಾಲೇಜಿನಲ್ಲಿ 80ನೆಯ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾಲೇಜಿನ ಉಪಸಮಿತಿಯ ಅಧ್ಯಕ್ಷರಾಗಿರುವ ಶ್ರೀ ಎಲ್. ಆರ್ ಹೆಗಡೆ ಇವರು ಧ್ವಜಾರೋಹಣವನ್ನು ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಶ್ರೀ ಶಾಂತರಾಮ್ ಭಟ್ ಹಾಗೂ ಎಲ್ಲ ಸಿಬ್ಬಂದಿ ವರ್ಗದವರು ಹಾಜರಿದ್ದರು.