18 Sep 2026

Engineers Day Celebration –Dated on 16-09-2026

ನಮ್ಮ ಕಾಲೇಜಿನಲ್ಲಿ  “ಶ್ರೀ ಸರ್ ಎಂ. ವಿಶ್ವೇಶ್ವರಯ್ಯ” ನವರ ಜನ್ಮ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಪ್ರಾಂಶುಪಾಲರು, ಎಲ್ಲಾ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಸೇರಿ ಸರ್ ಎಂ. ವಿಶ್ವೇಶ್ವರಯ್ಯ ನವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.  ಸರ್ ಎಂ. ವಿ ರವರ ಜನ್ಮ ದಿನಾಚರಣೆಯಂದು ಆಚರಿಸಲ್ಪಡುವ “ಇಂಜಿನಿಯರ್ಸ್ ಡೇ” ಸಂದರ್ಭದಲ್ಲಿ ವಿದ್ಯಾರ್ಥಿಗಳಿಗಾಗಿ ಕ್ವಿಜ್ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.

Download