14
Oct 2026
Mahatma Gandhi and Lal Bahadur Shastri Jayanti –Dated on 02-10-2026

ಅಕ್ಟೋಬರ್ 2ರಂದು ನಮ್ಮ ಕಾಲೇಜಿನಲ್ಲಿ ಮಹಾತ್ಮ ಗಾಂಧಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಇದರ ಅಂಗವಾಗಿ ಕಾಲೇಜಿನ ಕ್ಯಾಂಪಸ್ಸಿನಲ್ಲಿ ನಡೆದ ಶ್ರಮದಾನದಲ್ಲಿ ಎಲ್ಲ ಸಿಬ್ಬಂದಿಗಳು ಸಕ್ರಿಯವಾಗಿ ಪಾಲ್ಗೊಂಡರು.
Download