27
Nov 2026
Constitution Day– Dated on 26-11-2026

ನಮ್ಮ ಕಾಲೇಜಿನಲ್ಲಿ ಪ್ರತಿವರ್ಷದಂತೆ ಈ ವರ್ಷವೂ ನವೆಂಬರ್ 26ರಂದು “ಸಂವಿಧಾನ ದಿನ”ವನ್ನು ಆಚರಿಸಲಾಯಿತು. ಭಾರತದ ಸಂವಿಧಾನದ ಪುಸ್ತಕವನ್ನು ಹಾಗೂ ಸಂವಿಧಾನ ಶಿಲ್ಪಿ ಡಾಕ್ಟರ್ ಬಾಬಾ ರಾವ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡಲಾಯಿತು. ಕಾಲೇಜಿನ ಪ್ರಾಂಶುಪಾಲರು ಹಾಗೂ ಎಲ್ಲಾ ಸಿಬ್ಬಂದಿಗಳು ಇದರಲ್ಲಿ ಪಾಲ್ಗೊಂಡಿದ್ದರು.
Download