19 Feb 2026

ANNUAL SPORTS– DATED ON 12, 13, 14th OF FEBRUARY-2026

ನಮ್ಮ ಕಾಲೇಜಿನ ವಾರ್ಷಿಕ ಕ್ರೀಡಾಕೂಟವು 12-02-2026 ಗುರುವಾರದಂದು ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ಅಂತರರಾಷ್ಟ್ರೀಯ ಕ್ರೀಡಾಪಟು ಪ್ರಭಾಕರ್ ಜೋಗಳೇಕರ್ ಅವರು ಧ್ವಜಾರೋಹಣವನ್ನು ನೆರವೇರಿಸುವುದರ ಮೂಲಕ ಆರಂಭಿಸಲಾಯಿತು. ದಿನಾಂಕ 13-02-2026 ರಂದು ಕ್ರಿಕೆಟನ್ನು ಹಾಗೂ 14-02-2026 ರಂದು ವಾಲಿಬಾಲ್ ಪಂದ್ಯಾವಳಿಗಳನ್ನು ನಡೆಸಲಾಯಿತು. ಇದರಲ್ಲಿ ಪ್ರಾಂಶುಪಾಲರು, ಎಲ್ಲಾ ಸಿಬ್ಬಂದಿ ವರ್ಗದವರು ಹಾಗೂ ಎಲ್ಲಾ ವಿದ್ಯಾರ್ಥಿಗಳು ಪಾಲ್ಗೊಂಡು ಕ್ರೀಡಾ ಸ್ಪೂರ್ತಿಯನ್ನು ಮೆರೆದರು.

Download