21
Apr 2026
Dr. B R Ambedkar Jayanti–dated on 14-04-2026
ನಮ್ಮ ವಿದ್ಯಾಲಯದಲ್ಲಿ ಏಪ್ರಿಲ್ 14 ರಂದು ಸಂವಿಧಾನದ ಪಿತಾಮಹ ಡಾಕ್ಟರ್. ಬಿ ಆರ್ ಅಂಬೇಡ್ಕರ್ ಅವರ ಜನ್ಮದಿನವನ್ನು ಆಚರಿಸಲಾಯಿತು. ಎಲ್ಲಾ ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

