15 Aug 2025

Induction Program–Dated on June 30th to July 4th–2025

ನಮ್ಮ ಕಾಲೇಜಿನಲ್ಲಿ ಜೂನ್ 30 ರಿಂದ ಜುಲೈ 4 ರವರೆಗೆ ಡಿಪ್ಲೋಮಾ ಮೊದಲ ವರ್ಷದ ವಿದ್ಯಾರ್ಥಿಗಳಿಗಾಗಿ “INDUCTION PROGRAM – 2025” ನ್ನು ಹಮ್ಮಿಕೊಳ್ಳಲಾಯಿತು. ಇದರಲ್ಲಿ ಬೇರೆ ಬೇರೆ ಸ್ತರಗಳಲ್ಲಿ ಸಾಧನೆ ಮಾಡಿದ ವ್ಯಕ್ತಿಗಳನ್ನು ಅತಿಥಿಗಳನ್ನಾಗಿ ಆಹ್ವಾನಿಸಿ ವಿದ್ಯಾರ್ಥಿಗಳ ಜೊತೆಗೆ ಸಂವಾದವನ್ನು, ಕಾರ್ಯಾಗಾರವನ್ನೂ ನಡೆಸಲಾಯಿತು.