14
Oct 2026
Quiz Competition Prize Distribution –Dated on 04-10-2026


04-10-2026 ರಂದು ಸರ್ .ಎಂ ವಿಶ್ವೇಶ್ವರಯ್ಯ ಅವರ ಜನ್ಮ ದಿನಾಚರಣೆ (ಇಂಜಿನಿಯರ್ಸ್ ಡೇ) ಪ್ರಯುಕ್ತ ನಮ್ಮ ಕಾಲೇಜಿನಲ್ಲಿ ನಡೆದ ಕ್ವಿಜ್ ಕಾಂಪಿಟೇಶನ್ ನಲ್ಲಿ ಭಾಗವಹಿಸಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನವನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆಯನ್ನು ಮಾಡಲಾಯಿತು. ಇಂತಹ ಸದುದ್ದೇಶಕ್ಕಾಗಿಯೇ ದತ್ತಿ ನಿಧಿಯನ್ನು ಸ್ಥಾಪಿಸಿದ ನಮ್ಮ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಶ್ರೀ ಜಿ. ಜಿ ಹೆಗಡೆ ಇವರು ಕಾಲೇಜಿಗೆ ಆಗಮಿಸಿ ಬಹುಮಾನಗಳನ್ನು ವಿತರಿಸಿದರು ..
ಪ್ರಾಂಶುಪಾಲರು ಹಾಗೂ ಹಿರಿಯ ಸಿಬ್ಬಂದಿಗಳು ಪಾಲ್ಗೊಂಡಿದ್ದರು..